ಸದ್ಗುರು ಕನ್ನಡ Sadhguru Kannada cover art

ಸದ್ಗುರು ಕನ್ನಡ Sadhguru Kannada

ಸದ್ಗುರು ಕನ್ನಡ Sadhguru Kannada

By: Sadhguru Kannada
Listen for free

About this listen

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Biological Sciences Economics Hinduism Hygiene & Healthy Living Management Management & Leadership Personal Development Personal Success Relationships Science Social Sciences Spirituality
Episodes
  • ಬಾಯ್ ಫ್ರೆಂಡ್ ಅಥವಾ ಗರ್ಲ್ ಫ್ರೆಂಡ್ ಮಾಡ್ಕೊಳೋದಿಕ್ಕೆ ಸರಿಯಾದ ವಯಸ್ಸು?
    Apr 2 2026
    ವಿದ್ಯಾರ್ಥಿಯೊಬ್ಬರ ಈ ಪ್ರಶ್ನೆಗೆ ಸದ್ಗುರು ಉತ್ತರಿಸುತ್ತಾ ಮಾನವ ಸಂಬಂಧಗಳನ್ನು ವಿಶ್ಲೇಷಿಸುತ್ತಾರೆ, ಮತ್ತು ಕಾಲೇಜಿನಲ್ಲಿ ಬಾಯ್-ಗರ್ಲ್ ಫ್ರೆಂಡ್ ಹೊಂದುವುದು ಸಾಮಾನ್ಯವಾಗಿರುವ ಪಾಶ್ಚಾತ್ಯ ಸಮಾಜದ ಸ್ಥಿತಿಗತಿಗಳನ್ನು ತೆರೆದಿಡುತ್ತಾರೆ. English video: • The Right Age To Have A Boyfriend or Girlf... ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: http://UnplugWithSadhguru.org ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: / sadhgurukannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. #friends #kannada #friendship Learn more about your ad choices. Visit megaphone.fm/adchoices
    Show More Show Less
    11 mins
  • ಸದಾ ವಾಸ್ತವದಲ್ಲಿ ಬದುಕುವುದು ಹೇಗೆ?
    Apr 1 2026
    ಈ ವೀಡಿಯೋದಲ್ಲಿ ಸಭಿಕರೊಬ್ಬರು ‘ಕಾರ್ಯವನ್ನು ತಾವು ಮಾಡಬೇಕೆ ಅಥವಾ ಅದನ್ನು ಅಸ್ತಿತ್ವಕ್ಕೇ ಮಾಡಲು ಬಿಡಬೇಕೇ?’ ಎನ್ನುವ ಪ್ರಶ್ನೆಗೆ ಸದ್ಗುರುಗಳು ಉತ್ತರಿಸುತ್ತಾ, “ಅಸ್ತಿತ್ವದಲ್ಲಿ ನಿಮ್ಮ ಪಾತ್ರ ತುಂಬಾ ಚಿಕ್ಕದು, ನೀವು ಜೀವನದ ಈ ಅಗಾಧತೆಗೆ ನಿಮ್ಮನ್ನು ಗ್ರಹಣಶೀಲರನ್ನಾಗಿ ಮಾಡಿಕೊಳ್ಳಬೇಕು” ಎಂದು ವಿವರಿಸುತ್ತಾರೆ. English video: • Be in Upasana | Sadhguru ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    Show More Show Less
    8 mins
  • ಸಣ್ಣ ವಯಸ್ಸಲ್ಲೇ ದೈಹಿಕ ಸಂಭೋಗ - ಇದರ ಪರಿಣಾಮಗಳೇನು?
    Mar 31 2026
    ಎಳೆಯ ವಯಸ್ಸಿನಲ್ಲೇ ಲೈಂಗಿಕತೆಯಲ್ಲಿ ತೊಡಗಿಕೊಳ್ಳುವುದರ ಪರಿಣಾಮ ಮತ್ತು ಅದು ದೇಹ, ಮನಸ್ಸು ಮತ್ತು ಭಾವನೆಗಳ ಮೇಲೆ ಯಾವ ರೀತಿಯ ಪ್ರಭಾವ ಬೀರುತ್ತದೆ ಎನ್ನುವುದರ ಬಗ್ಗೆ ಸದ್ಗುರುಗಳು ಮಾತನಾಡುತ್ತಾರೆ ಜೊತೆಗೆ ಮಕ್ಕಳು ತಮ್ಮ ಪೂರ್ಣ ಸಾಮರ್ಥ್ಯಕ್ಕೆ ಬೆಳೆಯಲು ಪೋಷಕರು ಯಾವ ರೀತಿ ಸಹಾಯ ಮಾಡಬಹುದು ಎಂದು ತಿಳಿಸುತ್ತಾರೆ. English video: • Does Early Sexual Intimacy Affect You? | S... ಸದ್ಗುರು ಕನ್ನಡ ಅಧಿಕೃತ ಟೆಲಿಗ್ರಾಮ್ ಚಾನಲ್‍: https://t.me/sadhgurukannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: / sadhgurukannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://instagram.com/sadhguru_kannad... ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: • ಈಶ ಪ್ರಾರಂಭಿಕ ಅಭ್ಯಾಸಗಳು (ಉಪ-ಯೋಗ) Upa Yoga K... ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish... ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ Learn more about your ad choices. Visit megaphone.fm/adchoices
    Show More Show Less
    20 mins
No reviews yet